Footer 1

Footer 1

” ಅವಿರತ-ತಾಯ್ನಾಡು ಹಾಗೂ ಮಾನವೀಯತೆಗಾಗಿ ಸತತವಾಗಿ ದುಡಿಯುವ ಅದಮ್ಯ ಉತ್ಸಾಹದ ಯುವಪಡೆ ಮತ್ತು ಸಾಮಾಜಿಕ ಕಳಕಳಿಯುಳ್ಳ ಉತ್ಸಾಹಿಗಳ ತಂಡ. ಆವಿರತದಲ್ಲಿ ಸಾಹಿತಿಗಳಿಂದ ಹಿಡಿದು ಸಾಫ್ಟ್ ವೇರ್ ಇಂಜಿನಿಯರ್‌ಗಳು, ವೈದ್ಯರು, ಬುದ್ಧಿಜೀವಿಗಳು ತತ್ವಜ್ಞಾನಿಗಳು, ತಂತ್ರಜ್ಞರು, ವಿಜ್ಞಾನಿಗಳು , ನಾಗರೀಕರು, ರೈತರು, ಉದ್ಯಮಿಗಳು ಹೀಗೆ ಸಮಾಜದ ಎಲ್ಲ ವರ್ಗದ ಜನರಿಂದ ರೂಪಿತವಾಗಿದೆ. ತಾಯ್ನಾಡನ್ನು ತರ್ಕಬದ್ಧವಾಗಿ, ನ್ಯಾಯಯುತವಾಗಿ ಮುನ್ನಡೆಸಲು ಪಣತೊಟ್ಟಿರುವ ಬದಲಾವಣೆಯ ಹರಿಕಾರರಿದ್ದಾರೆ. ಬನ್ನಿ, ಅವಿರತ ತಂಡಕ್ಕೆ ನೀವೂ ಸೇರಿ, ನಮ್ಮ ಕೈ ಜೋಡಿಸಿ ಕನ್ನಡ ನಾಡು, ನುಡಿಯನ್ನು ಬೆಳೆಸೋಣ.”

Contact Us

ADDRESS : #73, 3rd stage 2nd main road, Vinayaka layout, Vijayanagar, Bangalore, 560 040 Karnataka, India
PHONE NO: 9880086300, 9845988444
EMAIL ID: contact@aviratha.org